Versions
KNV ಆಗ ಮೋಶೆಯು ಅವನಿಗೆ--ನಾನು ಪಟ್ಟಣವನ್ನು ಬಿಟ್ಟುಹೋದ ಕೂಡಲೆ ಕರ್ತನ ಕಡೆಗೆ ನನ್ನ ಕೈಗಳನ್ನು ಚಾಚುವೆನು; ಭೂಮಿಯು ಕರ್ತನದೇ ಎಂದು ನೀನು ತಿಳುಕೊಳ್ಳು ವಂತೆ ಗುಡುಗುಗಳು ನಿಂತುಹೋಗುವವು. ಆನೆಕಲ್ಲಿನ ಮಳೆಯು ಇನ್ನು ಬಾರದು.
ERVKN ಮೋಶೆಯು ಫರೋಹನಿಗೆ, “ನಾನು ಪಟ್ಟಣದಿಂದಾಚೆಗೆ ಹೋದಕೂಡಲೇ ಕೈಯೆತ್ತಿ ಯೆಹೋವನಲ್ಲಿ ಪ್ರಾರ್ಥಿಸುವೆನು, ಆಗ ಗುಡುಗೂ ಆಲಿಕಲ್ಲಿನ ಮಳೆಯೂ ನಿಂತುಹೋಗುವವು. ಭೂಲೋಕವು ಯೆಹೋವನ ಅಧೀನದಲ್ಲಿದೆಯೆಂದು ಆಗ ನೀನು ತಿಳಿದುಕೊಳ್ಳುವೆ.