Bible Versions
Bible Books

Ezekiel 10 (KJV) King James Version

Versions

KNV   ಆಗ ನಾನು ನೋಡಲಾಗಿ ಇಗೋ,ಕೆರೂಬಿಯರ ತಲೆಯ ಮೇಲಿದ್ದ ವಿಶಾಲ ವಾದ ಆಕಾಶದಲ್ಲಿ ಅವರ ಮೇಲೆ ನೀಲಮಣಿಯಂತೆ ಸಿಂಹಾಸನಾಕಾರದಂತಿರುವ ರೂಪವು ತೋರಿತು.
ERVKN   ಕೆರೂಬಿಯರ ತಲೆಗಳ ಮೇಲಿದ್ದ ಗುಮುಟದ ಕಡೆಗೆ ನೋಡಿದೆನು. ಗುಮುಟದ ಮೇಲೆ ಇಂದ್ರನೀಲಮಣಿಯಿಂದ ಮಾಡಿದ ಸಿಂಹಾಸನದಂತೆ ಕಾಣುತ್ತಿದ್ದ ಏನೋ ಇತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us