Bible Versions
Bible Books

Ezekiel 12:12 (KJV) King James Version

Versions

KNV   ಅವರ ಮಧ್ಯದಲ್ಲಿರುವ ಪ್ರಭುವು ಹೆಗಲ ಮೇಲೆ ಹೊರೆಯನ್ನು ಹೊತ್ತು ಕೊಂಡು ಕತ್ತಲಲ್ಲಿ ಹೊರಟು ಹೋಗುವನು; ಅವರು ಗೋಡೆಯನ್ನು ಕೊರೆದು ಕಿಂಡಿಯ ಮೂಲಕ ತಮ್ಮ ಸಾಮಗ್ರಿಗಳನ್ನು ಹೊರಗೆ ಸಾಗಿಸುವರು. ಅವನು ತನ್ನ ಕಣ್ಣುಗಳಿಂದ ನೆಲವನ್ನು ನೋಡದ ಹಾಗೆ ಮುಖ ವನ್ನು ಮುಚ್ಚಿಕೊಳ್ಳುವನು.
ERVKN   ನಿಮ್ಮ ನಾಯಕನು ಗೋಡೆಯಲ್ಲಿ ತೂತು ಮಾಡಿ ರಾತ್ರಿ ಕಾಲದಲ್ಲಿ ಅದರಲ್ಲಿ ನುಸುಳಿ ಪಾರಾಗುವನು. ಜನರು ತನಐನುಐ ಗುರುತಿಸದಂತೆ ತನಐ ಮುಖವನುಐ ಮುಚ್ಚಿಕೊಳ್ಳುವನು. ಅವನು ಎತ್ತ ಹೋಗುತ್ತಿದ್ದಾನೆ ಎಂದು ಅವನ ಕಣ್ಣುಗಳಿಗೆ ಕಾಣಿಸದೆ ಇರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us