Versions
KNV ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಿಮ್ಮ ಪ್ರಾಣಗಳನ್ನು ಹಾರಿಸುವದಕ್ಕಾಗಿ ಬೇಟೆಯಾ ಡುವ ದಂಡುಗಳಿಗೆ ವಿರೋಧವಾಗಿದ್ದೇನೆ. ಅವುಗಳನ್ನು ನಿಮ್ಮ ತೋಳುಗಳಿಂದ ಹರಿದುಬಿಡುವೆನು. ನೀವು ಹಾರಿಸುವದಕ್ಕಿರುವ ಬೇಟೆಯಾಡುವ ಪ್ರಾಣಗಳನ್ನು ಬಿಡಿಸುತ್ತೇನೆ.
ERVKN ಆದುದರಿಂದ ಒಡೆಯನಾದ ಯೆಹೋವನು ಹೇಳುವದೇನೆಂದರೆ: ನೀವು ಆ ಘಟ್ಟೆಯ ತೋಳುಪಟ್ಟಿಯನುಐ ಜನರು ಙೋನಿನಲ್ಲಿ ಸಿಲುಕಿಕೊಳ್ಳುವಂತೆ ಮಾಡುತ್ತೀರಿ. ಆದರೆ ನಾನು ಅವರನುಐ ಸಬತಂತ್ರರಾಗುವಂತೆ ಮಾಡುವೆನು. ನಿಮ್ಮ ತೋಳಿನಿಂದ ಆ ಪಟ್ಟಿಯನುಐ ಹರಿದುಹಾಕುವೆನು. ಆಗ ಜನರು ನಿಮ್ಮ ಘಂಧನದಿಂದ ವಿಮುಕ್ತರಾಗುವರು. ಙೋನಿನಲ್ಲಿ ಸಿಕ್ಕಿಕೊಂಡ ಪಕ್ಷಿಯು ಬಿಡಿಸಿದ ಕೂಡಲೇ ಹಾರಾಡುವಂತೆ ಅವರೂ ಹಾರಾಡುವರು.