Bible Versions
Bible Books

Ezekiel 16:31 (KJV) King James Version

Versions

KNV   ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಗದ್ದುಗೆಯನ್ನು ಕಟ್ಟಿ ಪ್ರತಿಯೊಂದು ಹಾದಿಯಲ್ಲಿಯೂ ಉನ್ನತಸ್ಥಾನವನ್ನು ಮಾಡಿಕೊಂಡು ಕೂಲಿಯನ್ನು ಉದಾಸೀನ ಮಾಡುವ ವ್ಯಭಿಚಾರಿಣಿಯು ನೀನಲ್ಲ;
ERVKN   ದೇವರು ಹೇಳಿದ್ದೇನೆಂದರೆ, “ಆದರೆ ನೀನು ವೇಶ್ಯೆಯ ಹಾಗೆ ಪೂರ್ಣವಾಗಿರಲಿಲ್ಲ. ನೀನು ಎತ್ತರದ ಪೂಜಾಸ್ಥಳಗಳನುಐ ಪ್ರತೀ ರಸ್ತೆಯ ಪ್ರಾರಂಭದಲ್ಲಿಯೂ ಯಜ್ಞವೇದಿಕೆಗಳನುಐ ಪ್ರತಿ ರಸ್ತೆಯ ಮೂಲೆಗಳಲ್ಲಿಯೂ ಕಟ್ಟಿಸಿರುವೆ. ಎಲ್ಲಾ ಪುರುಷರೊಂದಿಗೆ ನೀನು ಸಂಭೋಗಿಸಿರುವೆ. ಆದರೆ ಸೂಳೆಯಂತೆ ಅವರಿಂದ ನೀನು ಹಣಪಡಕೊಳ್ಳಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us