Versions
KNV ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ ಅವರಿಗೂ ಗುರುತಾಗಿರುವದಕ್ಕೆ ನನ್ನ ಸಬ್ಬತ್ ದಿನಗಳನ್ನು ನಾನು ಅವರಿಗೆ ಕೊಟ್ಟೆನು.
ERVKN ಅವರ ವಿಶ್ರಾಂತಿ ದಿವಸಗಳ ಘಗ್ಗೆ ತಿಳಿಸಿದೆನು. ಆ ವಿಶೇಷ ದಿವಸಗಳು ನನಗೂ ಅವರಿಗೂ ಇರುವ ಸಂಘಂಧಕ್ಕೆ ಒಂದು ಗುರುತಾಗಿತ್ತು. ನಾನೇ ಯೆಹೋವನೆಂದೂ ನಾನು ಅವರನುಐ ನನಗೆ ವಿಶೇಷವಾದವರನಾಐಗಿ ಮಾಡಿಕೊಳ್ಳುತ್ತಿರುವೆನೆಂದೂ ಅವು ತೋರಿಸುತ್ತಿದ್ದವು.