Bible Versions
Bible Books

Ezekiel 20:47 (KJV) King James Version

Versions

KNV   ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು.
ERVKN   ನೆಗೆವ್ ಅಡವಿಗೆ ಹೀಗೆ ಹೇಳು: ‘ಯೆಹೋವನ ಮಾತುಗಳನುಐ ಆಲೈಸು. ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: ನಾನು ನಿನಐ ಅಡವಿಯಲ್ಲಿ ಙೆಂಕಿಯನುಐ ಉತ್ಪಾದಿಸುತ್ತೇನೆ. ಙೆಂಕಿಯು ಪ್ರತಿಯೊಂದು ಹಸಿರು ಮರವನೂಐ ಪ್ರತಿಯೊಂದು ಒಣಗಿದ ಮರವನೂಐ ಸುಟ್ಟುಬಿಡುವುದು. ಙೆಂಕಿಯನುಐ ನಂದಿಸಲಾಗುವದಿಲ್ಲ. ದಕ್ಷಿಣದಿಂದ ಉತ್ತರದ ತನಕವಿರುವ ಪ್ರತಿಯೊಂದು ಮುಖವು ಅದರ ತಾಪವನುಐ ಅನುಭವಿಸುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us