Versions
KNV ಆಗ ಕರ್ತನಾದ ನಾನೇ ನನ್ನ ಕತ್ತಿಯನ್ನು ಹೊರಗೆ ತೆಗೆದೆನೆಂದು ಮನುಷ್ಯ ರೆಲ್ಲರಿಗೂ ತಿಳಿಯುವದು; ಅದು ಮತ್ತೆ ತಿರುಗಿ ಬರು ವದೇ ಇಲ್ಲ.
ERVKN ಆಗ, ಯೆಹೋವನಾದ ನಾನೇ ನನಐ ಖಡ್ಗವನುಐ ಒರೆಯಿಂದ ತೆಗೆದಿದ್ದೇನೆಂದು ಎಲ್ಲಾ ಜನರಿಗೆ ಗೊತ್ತಾಗುವುದು. ನನಐ ಖಡ್ಗವು ತನಐ ಕಾರ್ಯಮಾಡದೆ ತಿರುಗಿ ಒರೆಯೊಳಗೆ ಹೋಗುವದಿಲ್ಲ.”