Bible Versions
Bible Books

Ezekiel 23:15 (KJV) King James Version

Versions

KNV   ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ ಕೊಂಡಂಥ ತನ್ನ ತಲೆಗಳಲ್ಲಿ ಅಲಂಕಾರವಾದ ರುಮಾ ಲನ್ನು ಧರಿಸಿದಂಥ ಎಲ್ಲರೂ ನೋಟದಲ್ಲಿ ಅವರ ಸ್ವದೇಶವಾದ ಕಸ್ದೀಯಕ್ಕೆ ಸೇರಿದ ಬಾಬೆಲಿನ ಕುಮಾರರ ಹಾಗಿರುವದನ್ನು;
ERVKN   ಅವರು ಸೊಂಟಕ್ಕೆ ಪಟ್ಟಿಯನುಐ ಬಿಗಿದು, ಉದ್ದ ಮುಂಡಾಸವನುಐ ಧರಿಸಿದ್ದರು. ಅವರೆಲ್ಲರೂ ಅಊಕಾರಿಗಳಂತೆ ಕಾಣುತ್ತಿದ್ದರು. ಅವರೆಲ್ಲರೂ ಙಾಬಿಲೋನಿನಲ್ಲಿಯೇ ಹುಟ್ಟಿ ಙೆಳೆದವರಾಗಿದ್ದರು.
IRVKN   ಅವರು ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ, ತಲೆಗೆ ರುಮಾಲನ್ನು ಧರಿಸಿ, ನೋಟಕ್ಕೆ ಸರದಾರರಂತಿದ್ದ ತಮ್ಮ ಸ್ವದೇಶವಾದ ಕಸ್ದೀಯಕ್ಕೆ ಸೇರಿದ ಬಾಬೆಲಿನ ಪುತ್ರರ ಹಾಗಿರುವ ಆಕಾರಗಳು ಗೋಡೆಯಲ್ಲಿ ಕಿರುಮಂಜಿಯಿಂದ ಚಿತ್ರಿಸಿರುವುದನ್ನು ನೋಡಿದ ಕೂಡಲೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us