Versions
KNV ಆದದರಿಂದ ಒಹೊಲೀಬಳೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಯಾರಿಂದ ನಿನ್ನ ಮನಸ್ಸು ಅಗಲಿಹೋಯಿತೋ ಆ ನಿನ್ನ ಪ್ರಿಯನನ್ನು ನಾನು ನಿನಗೆ ವಿರೋಧವಾಗಿ ಎಬ್ಬಿಸುತ್ತೇನೆ, ನಾನು ಅವರನ್ನು ಪ್ರತಿಯೊಂದು ಕಡೆಗೂ ವಿರೋಧವಾಗಿ ತರುತ್ತೇನೆ.
ERVKN ಆದುದರಿಂದ ನನಐ ಒಡೆಯನಾದ ಯೆಹೋವನು ಹೇಳುವುದೇನೆಂದರೆ, ‘ಓಹೊಲೀಘಳೇ, ನಿನಐ ಪ್ರಿಯರಲ್ಲಿ ಕೆಲವರು ನಿನಗೆ ಅಸಹ್ಯವಾಗಿದ್ದಾರೆ. ಆದರೆ ನಾನು ಆ ಪ್ರಿಯತಮರನುಐ ಇಲ್ಲಿಗೆ ಕರೆದುಕೊಂಡು ಘರುವೆ. ಅವರು ನಿನಐನುಐ ಸುತ್ತುವರಿಯುವರು.
IRVKN {ಒಹೊಲೀಬಳಿಗೆ ಆದ ಶಿಕ್ಷೆ} PS ಆದುದರಿಂದ ಒಹೊಲೀಬಳೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಯಾರಿಂದ ನಿನ್ನ ಆಶೆ ತೊಲಗಿತೋ, ಆ ನಿನ್ನ ಪ್ರಿಯನನ್ನು ನಾನು ನಿನ್ನ ವಿರುದ್ಧವಾಗಿ ಎಬ್ಬಿಸುತ್ತೇನೆ. ನಾನು ಅವರನ್ನು ಪ್ರತಿಯೊಂದು ಕಡೆಯಲ್ಲಿಯೂ ನಿನ್ನ ವಿರುದ್ಧವಾಗಿ ತರುತ್ತೇನೆ.