Versions
KNV ದೇದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತದಕೊಂಬುಗಳನ್ನೂ ಕರೀ ಮರಗಳನ್ನೂ ನಿನಗೆ ಕಾಣಿಕೆಯಾಗಿ ತರುತ್ತಿದ್ದರು.
ERVKN ರೋಧೆ ದಿಬಪದ ಜನರು ನಿನೊಐಂದಿಗೆ ವ್ಯಾಪಾರ ಮಾಡಿದರು. ನೀನು ಅನೇಕ ಕಡೆಗಳಲ್ಲಿ ವ್ಯಾಪಾರ ಮಾಡಿದಿ. ಜನರು ದಂತವನೂಐ ಬೀಟೆ ಮರಗಳನೂಐ ತಂದು ನಿನೊಐಂದಿಗೆ ವ್ಯಾಪಾರ ಮಾಡಿದರು.