Versions
KNV ಇವರು ಎಲ್ಲಾ ತರಹದ ಸಾಮಾನುಗಳಲ್ಲೂ ನಿನ್ನ ವ್ಯಾಪಾರಿಗಳಾಗಿದ್ದರು. ಅಂದರೆ ನೀಲಿಬಟ್ಟೆಗಳು, ಕಸೂತಿಯ ಕೆಲಸ ದೇವ ದಾರುವಿನಿಂದ ಮಾಡಿ ಹಗ್ಗಗಳಿಂದ ಕಟ್ಟಿದಂತ, ರೇಷ್ಮೆ ತುಂಬಿಸಿದ ಪೆಟ್ಟಿಗೆಗಳನ್ನು ತಂದು ನಿನ್ನ ಪಟ್ಟಣಗಳಲ್ಲಿ ವರ್ತಕರಾಗಿದ್ದರು.
ERVKN ಅವರು ನಿನೊಐಂದಿಗೆ ಉತ್ತಮ ಘಟ್ಟೆಗಳು, ಕಸೂತಿ ಕೆಲಸಗಳು, ಘಣ್ಣ ಘಣ್ಣದ ಜಮಖಾನೆಗಳು, ಹುರಿದ ಹಗ್ಗಗಳು, ದೇವದಾರು ಮರಗಳಿಂದ ಮಾಡಿದ ವಸ್ತುಗಳು ಇವುಗಳೊಂದಿಗೆ ವ್ಯಾಪಾರ ನಡಿಸಿದರು.