Versions
KNV ಮನುಷ್ಯಪುತ್ರನೇ, ತೂರಿನ ಅರಸನ ವಿಷಯದಲ್ಲಿ ಶೋಕಗೀತೆಯನ್ನೆತ್ತಿ ಅವನಿಗೆ ಹೀಗೆ ಹೇಳು--ದೇವರಾದ ಕರ್ತನು ಹೀಗೆ ಹೇಳು ತ್ತಾನೆ, ಸಂಪೂರ್ಣ ಜ್ಞಾನಿ, ಪರಿಪೂರ್ಣ ಸುಂದರವಾದ ನೀನು ಲೆಕ್ಕವನ್ನು ಮುದ್ರಿಸುತ್ತೀ.
ERVKN “ನರಪುತ್ರನೇ, ತೂರ್ ದೇಶದ ರಾಜನಿಗೆ ಈ ಶೋಕಗೀತೆಯನುಐ ಹಾಡು. ಅವನಿಗೆ ಹೀಗೆ ಹೇಳು: ‘ನನಐ ಒಡೆಯನಾದ ಯೆಹೋವನು ಇದನುಐ ಹೇಳಿದ್ದಾನೆ: “‘ನೀನೊಘ್ಬ ಆದರ್ಶ ಮನುಷ್ಯನಾಗಿದ್ದೆ. ಸರ್ವಾಂಗ ಸುಂದರನೂ ಜ್ಞಾನದಿಂದ ತುಂಬಿದವನೂ ಆಗಿದ್ದೆ.