Bible Versions
Bible Books

Ezekiel 28:22 (KJV) King James Version

Versions

KNV   ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿದೋನೇ ನಾನು ನಿನಗೆ ವಿರೋಧವಾಗಿದ್ದೇನೆ; ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧನಾಗುವಾಗ ನಾನೇ ಕರ್ತನೆಂದು ತಿಳಿಯುವರು.
ERVKN   ನನಐ ಒಡೆಯನಾದ ಯೆಹೋವನು ಮಾತುಗಳನುಐ ಹೇಳಿದನೆಂದು ಅವನಿಗೆ ತಿಳಿಸು: “‘ಚೀದೋನೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನಿನಐ ಜನರು ನನಐನುಐ ಗೌರವಿಸಲು ಕಲಿಯುವರು. ನಾನು ಚೀದೋನನುಐ ಶಿಕ್ಷಿಸಿದಾಗ ನಾನೇ ಯೆಹೋವನೆಂದು ಜನರಿಗೆ ಗೊತ್ತಾಗುವದು. ನಾನು ಪವಿತ್ರನು ಎಂದು ಅವರು ತಿಳಿದು ರೀತಿಯಾಗಿ ಅವರು ನನೊಐಂದಿಗೆ ವರ್ತಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us