Versions
KNV ಆದರೂ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾಲ್ವತ್ತು ವರ್ಷಗಳ ಕೊನೆಯಲ್ಲಿ ನಾನು ಐಗುಪ್ತರಲ್ಲಿ ಚದರಿರುವ ಜನಾಂಗಗಳಲ್ಲಿ ಕೂಡಿಸುವೆನು.
ERVKN ನನಐ ಒಡೆಯನಾದ ಯೆಹೋವನು ಇದನುಐ ಹೇಳುತ್ತಾನೆ: “ಈಜಿಪ್ಟಿನ ಜನರನುಐ ನಾನು ಅನೇಕ ದೇಶಗಳಲ್ಲಿ ಚದರಿಸಿ ಬಿಡುವೆನು. ನಲಬತ್ತು ವರ್ಷದ ಕೊನೆಯಲ್ಲಿ ಅವರನುಐ ತಿರಿಗಿ ಒಟ್ಟುಗೂಡಿಸುವೆನು.