Bible Versions
Bible Books

Ezekiel 32:24 (KJV) King James Version

Versions

KNV   ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ; ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದುಹೋದವರೇ, ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ.
ERVKN   “ಏಲಾಮು ಕೂಡಾ ಅಲ್ಲಿದೆ. ಆಕೆಯ ಸೈನ್ಯವೆಲ್ಲಾ ಆಕೆಯ ಸಮಾಊಯ ಸುತ್ತಲಿದೆ. ಅವರೆಲ್ಲಾ ಯುದ್ಧದಲ್ಲಿ ಮಡಿದರು. ಪರದೇಶದವರು ಪಾತಾಳವನುಐ ಸೇರಿದರು. ಅವರು ಜೀವಿಸಿದ್ದಾಗ ಜನರನುಐ ಭಯಗೊಳಿಸಿದರು. ಆದರೆ ಈಗ ನಾಚಿಕೆಯೊಂದಿಗೆ ಅವರು ಪಾತಾಳವನುಐ ಸೇರಿದರು.
IRVKN   ಅಲ್ಲಿ ಏಲಾಮು ಮತ್ತು ಅದರ ಸಮೂಹವು ಗೋರಿಯನ್ನು ಸುತ್ತಿಕೊಂಡಿದೆ;
ಅವರೆಲ್ಲರೂ ಸಂಹೃತರು, ಖಡ್ಗದಿಂದ ಹತರಾದವರು;
ಜೀವಲೋಕದಲ್ಲಿ ಭೀಕರರಾಗಿದ್ದ ಸುನ್ನತಿಹೀನರು ಅಧೋಲೋಕಕ್ಕೆ ಇಳಿದು ಪ್ರೇತಗಳ ಸಂಗಡ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us