Bible Versions
Bible Books

Ezekiel 32:31 (KJV) King James Version

Versions

KNV   ಫರೋಹನು ತನ್ನ ಯಾವ ಸಮೂಹವನ್ನು ನೋಡಿ ಆದರಣೆ ಹೊಂದುವನೋ ಹೌದು, ಅವನೂ ಅವನ ಎಲ್ಲಾ ಸೈನ್ಯವು ಹತರಾದವರು ಎಂದು ದೇವರಾದ ಕರ್ತನು ಹೇಳುತ್ತಾನೆ.
ERVKN   “ಪಾತಾಳಕ್ಕೆ ಸೇರಿದ ಜನರನುಐ ಫರೋಹನು ನೋಡುವನು. ಅವನೂ ಅವನೊಂದಿಗಿರುವ ಜನರೂ ಸಮಾಧಾನ ಹೊಂದುವರು. ಹೌದು, ಫರೋಹನೂ ಅವನ ಎಲ್ಲಾ ಸೈನಿಕರೂ ಯುದ್ಧದಲ್ಲಿ ಸಾಯುವರು.” ಇದು ಒಡೆಯನಾದ ಯೆಹೋವನ ನುಡಿ.
IRVKN   ಫರೋಹನು ಇವರೆಲ್ಲರನ್ನೂ ನೋಡಿ ತನ್ನ ಸಮಸ್ತ ಪ್ರಜೆಯ ವಿಷಯದಲ್ಲಿ ಸಮಾಧಾನ ಹೊಂದುವನು; ಹೌದು, ಫರೋಹನೂ ಮತ್ತು ಖಡ್ಗದಿಂದ ಹತರಾದ ಅವನ ಸಕಲ ಸೈನಿಕರೂ ಸಮಾಧಾನ ಹೊಂದುವರು” ಇದು ಕರ್ತನಾದ ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us