Bible Versions
Bible Books

Ezekiel 33:15 (KJV) King James Version

Versions

KNV   ದುಷ್ಟನು ತನ್ನ ಒತ್ತೆಯನ್ನು ಹಿಂದಕ್ಕೆ ಕೊಟ್ಟರೆ ಮತ್ತು ದೋಚಿಕೊಂಡದ್ದನ್ನು ತಿರುಗಿ ಕೊಟ್ಟು ಅನ್ಯಾಯವನ್ನು ಮಾಡದೆ ಜೀವದ ನಿಯಮಗಳಲ್ಲಿ ನಡೆದರೆ ಅವನು ಸಾಯದೆ ಖಂಡಿತ ವಾಗಿ ಬದುಕುವನು.
ERVKN   ಒತ್ತೆ ತೆಗೆದುಕೊಂಡಿದ್ದ ವಸ್ತುಗಳನುಐ ಹಿಂದಕ್ಕೆ ಕೊಟ್ಟು, ತಾನು ಕದ್ದುಕೊಂಡದ್ದನುಐ ಹಿಂದಕ್ಕೆ ಕೊಟ್ಟು, ಜೀವಕರವಾದ ಕಟ್ಟಳೆಗಳನುಐ ಅನುಸರಿಸಿದರೆ ಮನುಷ್ಯನು ಖಂಡಿತವಾಗಿ ಘದುಕುವನು. ಅವನನುಐ ಸಾಯಿಸುವುದಿಲ್ಲ.
IRVKN   ದುಷ್ಟನು ತನ್ನ ಒತ್ತೆಯನ್ನು ಬಿಗಿಹಿಡಿಯದೆ, ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು, ಅನ್ಯಾಯವನ್ನು ಮಾಡದೆ, ಜೀವಾಧಾರವಾದ ವಿಧಿಗಳನ್ನು ಅನುಸರಿಸಿ, ಸಕಲ ದುಷ್ಕರ್ಮಗಳಿಗೂ ದೂರನಾದರೆ ಸಾಯುವುದಿಲ್ಲ. ಖಂಡಿತವಾಗಿ ಬದುಕುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us