Bible Versions
Bible Books

Ezekiel 33:22 (KJV) King James Version

Versions

KNV   ಆಗ ಅವನು ತಪ್ಪಿಸಿಕೊಂಡು ಬರುವ ದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ಕರ್ತನ ಕೈ ನನ್ನ ಮೇಲೆ ಇತ್ತು. ಅವನು ಮುಂಜಾನೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲ್ಪಟ್ಟಿದೆ; ನನ ಬಾಯಿ ತೆರೆದಿತ್ತು. ನಾನು ಮೂಕನಾಗಿರಲಿಲ್ಲ.
ERVKN   ಅವನು ಘರುವ ಹಿಂದಿನ ದಿವಸದ ಸಾಯಂಕಾಲ ನನಐ ಒಡೆಯನಾದ ಯೆಹೋವನ ಆತ್ಮನಿಂದ ಪರವಶನಾದೆನು. ದೇವರು ನನಐನುಐ ಮಾತನಾಡದಂತೆ ಮಾಡಿದ್ದನು. ಸಮಯದಲ್ಲಿ ಮನುಷ್ಯನು ನನಐ ಘಳಿಗೆ ಘಂದನು. ಆಗ ದೇವರು ನನಐ ಙಾಯನುಐ ತೆರೆದು ನಾನು ಮಾತನಾಡುವಂತೆ ಮಾಡಿದನು.
IRVKN   ಅವನು ಬರುವುದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು, ಯೆಹೋವನು ತಪ್ಪಿಸಿಕೊಂಡವನು ಬೆಳಿಗ್ಗೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲ್ಪಟ್ಟಿತ್ತು; ಹೌದು, ನನ್ನ ಬಾಯಿ ತೆರೆದಿತ್ತು, ನಾನು ಮೂಕನಾಗಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us