Bible Versions
Bible Books

Ezekiel 33:28 (KJV) King James Version

Versions

KNV   ನಾನು ದೇಶವನ್ನು ಹಾಳುಪಾಳು ಮಾಡುವೆನು. ಅದರ ಬಲದ ಮಹತ್ತು ತೀರಿಹೋಗುವದು. ಇಸ್ರಾಯೇಲಿನ ಪರ್ವತಗಳು ಹಾದುಹೋಗುವವರಿಲ್ಲದೆ ಹಾಳಾಗು ವವು.
ERVKN   ನಾನು ದೇಶವನುಐ ಘರಿದಾಗಿಯೂ ಘಂಜರು ಭೂಮಿಯನಾಐಗಿಯೂ ಮಾಡುವೆನು. ದೇಶವು ಹೆಮ್ಮೆ ಪಟ್ಟುಕೊಳ್ಳುತ್ತಿದ್ದ ವಿಷಯಗಳನೆಐಲ್ಲಾ ಅವರು ಕಳೆದುಕೊಳ್ಳುವರು. ಇಸ್ರೇಲಿನ ಪರ್ವತಗಳು ಙೋಳು ಗುಡ್ಡಗಳಾಗುವವು. ಯಾರೂ ಅದನುಐ ದಾಟಿ ಹೋಗಲಾರರು.
IRVKN   ನಾನು ದೇಶವನ್ನು ಹಾಳುಮಾಡುವೆನು, ಅದರ ಶಕ್ತಿಯ ಅಹಂಕಾರವು ಇಳಿದು ಹೋಗುವುದು; ಇಸ್ರಾಯೇಲಿನ ಪರ್ವತಗಳು ಹಾಳಾಗಿರುವುದರಿಂದ ಯಾರೂ ಅಲ್ಲಿ ಹಾದು ಹೋಗುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us