Bible Versions
Bible Books

Ezekiel 38:11 (KJV) King James Version

Versions

KNV   ನೀನು ಪೌಳಿಗೋಡೆಯಿಲ್ಲದ ಹಳ್ಳಿಗಳುಳ್ಳ ದೇಶಕ್ಕೆ ನಾನು ಹೋಗುವೆನು; ಪೌಳಿ ಗೋಡೆಗಳಿಲ್ಲದೆ ಇಲ್ಲವೆ ಬಾಗಲುಗಳು ಅಗುಳಿಗಳು ಇಲ್ಲದೆ ಅದೂ ಅವರು ವಿಶ್ರಾಂತಿಯಿಂದಲೂ ಸುಖ ವಾಗಿ ವಾಸಿಸುತ್ತಿರುವಾಗ ನಾನು ಹೋಗಿ,
ERVKN   ‘ನಾನು ಹೋಗಿ ಇಸ್ರೇಲಿನಲ್ಲಿರುವ ಗೋಡೆಯಿಲ್ಲದ ನಗರಗಳನುಐ ವಶಮಾಡಿಕೊಳ್ಳುತ್ತೇನೆ; ಅವರು ಶಾಂತಿಯಿಂದ ನೆಲೆಸಿರುತ್ತಾರೆ; ತಾವು ಸುರಕ್ಷಿತರಾಗಿದ್ದೇವೆ ಎಂದುಕೊಂಡಿದ್ದಾರೆ. ಆದರೆ ಅವರನುಐ ರಕ್ಷಿಸಲು ಅವರ ಪಟ್ಟಣಗಳಿಗೆ ಕೋಟೆಗಳೇ ಇಲ್ಲ. ಅವರ ಹೆಙ್ಬಾಗಿಲಿಗೆ ಚಿಲಕವಿಲ್ಲ. ಅವರಿಗೆ ಙಾಗಿಲು ಸಹ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us