Bible Versions
Bible Books

Ezekiel 38:17 (KJV) King James Version

Versions

KNV   ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಯಾವನ ವಿಷಯವಾಗಿ ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳಿಂದ ಪೂರ್ವಕಾಲದಲ್ಲಿ ಮಾತನಾಡಿದೆನೋ ಅವನು ನೀನೇ ಅಲ್ಲವೇ? ನಿನ್ನನ್ನು ಅವರಿಗೆ ವಿರೋಧವಾಗಿ ಬರ ಮಾಡುತ್ತೇನೆಂದು ದಿನಗಳಲ್ಲಿ ಅನೇಕ ವರ್ಷಗ ಳಿಗೆ ಮುಂಚೆ ಪ್ರವಾದಿಸಿದರಲ್ಲವೇ?
ERVKN   ಇದು ನನಐ ಒಡೆಯನಾದ ಯೆಹೋವನ ನುಡಿ: “ಆಗ ನಾನು ನಿನಐ ವಿಷಯದಲ್ಲಿ ಹೇಳಿದ್ದು ಜನರು ಜ್ಞಾಪಕಕ್ಕೆ ಘರುವದು. ನಾನು ಇದನುಐ ನನಐ ಸೇವಕರಾದ ಪ್ರವಾದಿಗಳಿಗೆ ತಿಳಿಸಿರುತ್ತೇನೆ ಎಂದು ಅರಿಯುವರು. ಹಿಂದಿನ ಕಾಲದಲ್ಲಿ ಇಸ್ರೇಲ್ ಪ್ರವಾದಿಗಳು ನನಐ ಪರವಾಗಿ ಮಾತನಾಡಿ ನೀವು ಅವರ ವಿರುದ್ಧವಾಗಿ ಯುದ್ಧಕ್ಕೆ ಘರುವಿರೆಂದು ಹೇಳಿರುತ್ತೇನೆ ಎಂಘುದನುಐ ತಮ್ಮ ಜ್ಞಾಪಕಕ್ಕೆ ತರುವರು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us