Bible Versions
Bible Books

Ezekiel 42:11 (KJV) King James Version

Versions

KNV   ಅವುಗಳ ಮುಂದಿನ ದಾರಿಯು ಉತ್ತರದ ಕಡೆಯಲ್ಲಿದ್ದ ಕೊಠಡಿಗಳ ಆಕಾರದ ಹಾಗೆಯೇ ಇತ್ತು; ಅವುಗಳ ಉದ್ದವೂ ಅಗಲವೂ ಒಂದೇ ಆಗಿತ್ತು; ಅವುಗಳ ಹೊರಗೆ ಹೋಲುವಿಕೆಯು ಅವುಗಳ ಪ್ರಕಾರ ವಾಗಿಯೂ ಅವುಗಳ ಬಾಗಿಲುಗಳು ಹಾಗೆಯೇ ಇದ್ದವು.
ERVKN   ಕೋಣೆಗಳ ಎದುರಿನಲ್ಲಿ ದಾರಿಯು ಇತ್ತು. ಇದು ಉತ್ತರ ದಿಕ್ಕಿನಲ್ಲಿದ್ದ ಕೋಣೆಗಳಂತೆ ಇತ್ತು. ಅವುಗಳ ಅಳತೆಯೂ ಙಾಗಿಲು ಕದಗಳ ವಿನ್ಯಾಸವೂ ಒಂದೇ ಆಗಿತ್ತು.
IRVKN   ಇವುಗಳ ಮುಂದೆ ಮಾರ್ಗವಿತ್ತು. ಅವು ಉತ್ತರದ ಕೋಣೆಗಳಂತೆ ಕಾಣಿಸುತ್ತಿದ್ದವು. ಇವುಗಳ ಉದ್ದವೂ ಮತ್ತು ಅಗಲವೂ ಒಂದೇ ಆಗಿತ್ತು. ಇವುಗಳ ರಚನಾಕ್ರಮ, ನಿರ್ಗಮನದ ಸ್ಥಾನಗಳೆಲ್ಲವೂ ದಕ್ಷಿಣದ ಕೋಣೆಗಳ ಹಾಗೆಯೇ ಇದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us