Bible Versions
Bible Books

Ezekiel 42:20 (KJV) King James Version

Versions

KNV   ಅವನು ನಾಲ್ಕೂ ಕಡೆಗಳಿಂದ ಅಳೆದನು; ಪರಿಶುದ್ಧ ಸ್ಥಳವನ್ನೂ ಅಪವಿತ್ರ ವಾದ ಸ್ಥಳವನ್ನೂ ಪ್ರತ್ಯೇಕ ಪಡಿಸುವ ಹಾಗೆ ಅದಕ್ಕೆ ಸುತ್ತಲಾಗಿ ಐನೂರು ಕೋಲು ಉದ್ದವಾದಂತ ಮತ್ತು ಐನೂರು ಕೋಲು ಅಗಲವಾದಂತ ಗೋಡೆ ಇತ್ತು.
ERVKN   ಆಲಯದ ಸುತ್ತಲೂ ಇದ್ದ ನಾಲ್ಕು ಗೋಡೆಗಳನುಐ ಅಳೆದನು. ಗೋಡೆ ಐನೂರು ಮೊಳ ಉದ್ದವಿದ್ದು ಐನೂರು ಮೊಳ ಅಗಲವಿತ್ತು. ಅದು ಪವಿತ್ರಸ್ಥಳವನೂಐ ಙೇರೆ ಸ್ಥಳವನೂಐ ಙೇರ್ಪಡಿಸಿತ್ತು.
IRVKN   ಆಲಯವನ್ನು ನಾಲ್ಕು ಕಡೆಗಳಲ್ಲಿಯೂ ಅಳೆದನು. ಪವಿತ್ರವಾದ ಮತ್ತು ಅಪವಿತ್ರವಾದ ಪ್ರದೇಶಗಳನ್ನು ವಿಂಗಡಿಸುವುದಕ್ಕೆ ಐನೂರು ಕೋಲು ಉದ್ದವಾದ ಮತ್ತು ಐನೂರು ಕೋಲು ಅಗಲವಾದ ಗೋಡೆ ಇತ್ತು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us