Bible Versions
Bible Books

Ezekiel 42:3 (KJV) King James Version

Versions

KNV   ಒಳಗಿನ ಅಂಗಳಕ್ಕೆ ಇದ್ದ ಇಪ್ಪತ್ತು ಮೊಳಕ್ಕೆ ಎದುರಾಗಿಯೂ ಹೊರಗಿನ ಅಂಗಳಕ್ಕೆ ಇದ್ದ ಕಲ್ಲು ಹಾಸಿದ ನೆಲಕ್ಕೆ ಎದುರಾಗಿಯೂ ಮೂರು ಅಂತಸ್ತುಗಳಲ್ಲಿಯೂ ಪಡ ಸಾಲೆಗಳ ಮೇಲೆ ಪಡಸಾಲೆಗಳಿದ್ದವು.
ERVKN   ಕಟ್ಟಡವು ಮೂರು ಅಂತಸ್ತಿನಷ್ಟು ಎತ್ತರವಿದ್ದು ಅದಕ್ಕೆ ಅನೇಕ ಮೇಲಂತಸ್ತುಗಳಿದ್ದವು. ಇಪ್ಪತ್ತು ಮೊಳದ ಒಳಗಿನ ಪ್ರಾಕಾರವು ಆಲಯಕ್ಕೂ ಕಟ್ಟಡಕ್ಕೂ ನಡುವೆ ಇತ್ತು. ಎದುರಿನ ಕೋಣೆಗಳು ಹೊರಗಣ ಪ್ರಾಕಾರದ ನೆಲಗಟ್ಟಿಗೆ ಮುಖಮಾಡಿದ್ದವು.
IRVKN   ಒಳಗಿನ ಅಂಗಳಕ್ಕೆ ಸೇರಿದ ಇಪ್ಪತ್ತು ಮೊಳಕ್ಕೆ ಎದುರಾಗಿಯೂ, ಹೊರಗಿನ ಅಂಗಳದ ಕಲ್ಲುಹಾಸಿದ ನೆಲಕ್ಕೆ ಎದುರಾಗಿಯೂ ಮೂರು ಅಂತಸ್ತುಗಳಿದ್ದವು ಅವುಗಳಲ್ಲಿ ಪಡಸಾಲೆಗಳಿದ್ದವು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us