Bible Versions
Bible Books

Ezekiel 43:13 (KJV) King James Version

Versions

KNV   ಯಜ್ಞವೇದಿಯ ಅಳತೆಗಳು ಮೊಳದ ಪ್ರಕಾರವೇ ಇವೆ; ಮೊಳ ಅಂದರೆ ಮೊಳದ ಮೇಲೆ ಒಂದು ಹಿಡಿ ಉದ್ದ; ಕೆಳಭಾಗದ ಎತ್ತರವು ಒಂದು ಮೊಳ, ಮೇಲಿನ ಕೈ ಅಗಲದಷ್ಟು ಅಂಚಿನ ಉದ್ದವು ಸುತ್ತಲೂ ಒಂದು ಮೊಳ, ಅಂಚಿನ ತುದಿಯಲ್ಲಿ; ಸುತ್ತಲೂ ದಿಂಡಿನ ಅಗಲವು ಒಂದು ಮೊಳ; ಇದೇ ಯಜ್ಞವೇದಿಯ ಉನ್ನತ ಸ್ಥಳ.
ERVKN   “ಯಜ್ಞವೇದಿಕೆ ಉದ್ದಮೊಳದ ಅಳತೆಯ ಪ್ರಕಾರ ಇರಙೇಕು. ಯಜ್ಞವೇದಿಯ ಅಡಿಪಾಯದ ಸುತ್ತಲೂ ಕಾಲಿವೆ ತೋಡಲ್ಪಟ್ಟಿತ್ತು. ಅದರ ಆಳ ಒಂದು ಮೊಳ. ಪ್ರತಿಯೊಂದು ಕಡೆಯಲ್ಲಿ ಅದರ ಅಗಲ ಒಂದು ಮೊಳ. ಯಜ್ಞವೇದಿಯ ಸುತ್ತ ಒಂದು ಗೇಣುದ್ದದ ಚೌಕಟ್ಟಿತ್ತು. ಇದು ಎತ್ತರವಾದ ಯಜ್ಞವೇದಿಯ ವಿನ್ಯಾಸ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us