Versions
KNV ಆಮೇಲೆ ಅವನು ನನ್ನನ್ನು ಬಾಗಲಿನ ಪಕ್ಕದಲ್ಲಿ ಪ್ರವೇಶವಿದ್ದ ಉತ್ತರಕ್ಕೆ ಅಭಿಮುಖವಾದ ಯಾಜಕರ ಪರಿಶುದ್ಧ ಕೊಠಡಿಗೆ ಕರೆದುಕೊಂಡು ಹೋದನು. ಅಲ್ಲಿ ಇಗೋ, ಎರಡು ಕಡೆಗಳಲ್ಲಿ ಪಶ್ಚಿಮದ ಕಡೆಗೆ ಒಂದು ಸ್ಥಳವಿತ್ತು.
ERVKN ಘಳಿಕ ಆ ಪುರುಷನು ನನಐನುಐ ಮಹಾದಾಬರದ ಪಕ್ಕದಲ್ಲಿನ ಪ್ರವೇಶಮಾರ್ಗವಾಗಿ ಉತ್ತರದಲ್ಲಿರುವ ಯಾಜಕರ ಪವಿತ್ರ ಕೋಣೆಗಳಿಗೆ ಕರೆದುಕೊಂಡು ಹೋದನು.
IRVKN {ದೇವಾಲಯದ ಪಾಕಶಾಲೆಗಳು} PS “ಬಳಿಕ ಆ ಪುರುಷನು ನನ್ನನ್ನು ಹೆಬ್ಬಾಗಿಲ ಪಕ್ಕದಲ್ಲಿನ ಪ್ರವೇಶದ ಮಾರ್ಗವಾಗಿ ಉತ್ತರಕ್ಕೆ ಅಭಿಮುಖವಾಗಿಯೂ, ಯಾಜಕರಿಗೆ ನೇಮಕವಾಗಿಯೂ ಇರುವ ಪರಿಶುದ್ಧವಾದ ಕೋಣೆಗಳಿಗೆ ಬರಮಾಡಿದನು. ಇಗೋ, ಅವುಗಳ ಹಿಂದೆ ಪಶ್ಚಿಮದ ಕಡೆಗೆ ಒಂದು ಸ್ಥಳವಿತ್ತು.”