Bible Versions
Bible Books

Ezekiel 4:14 (KJV) King James Version

Versions

KNV   ಆಮೇಲೆ ನಾನು--ಹಾ! ದೇವ ರಾದ ಕರ್ತನೇ, ಇಗೋ, ನನ್ನ ಪ್ರಾಣವು ಅಶುದ್ಧವಾಗ ಲಿಲ್ಲ, ಯಾಕಂದರೆ ನಾನು ಚಿಕ್ಕಂದಿನಿಂದ ಇಷ್ಟರವರೆಗೂ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನು ಅಥವಾ ಹರಿದು ಚೂರು ಚೂರಾಗಿರುವದನ್ನು ತಿನ್ನಲಿಲ್ಲ; ಇಲ್ಲವೆ ಅಸಹ್ಯ ವಾದ ಮಾಂಸವನ್ನಾದರೂ ನನ್ನ ಬಾಯಿಯ ಹತ್ತಿರ ತಂದಿಲ್ಲ ಎಂದೆನು.
ERVKN   ಆಗ ನಾನು ಹೇಳಿದ್ದೇನೆಂದರೆ, “ಅಯ್ಯೋ, ನನಐ ಒಡೆಯನಾದ ಯೆಹೋವನೇ, ನಾನು ಎಂದೂ ಅಶುದ್ಧ ಆಹಾರವನುಐ ತಿನಐಲಿಲ್ಲ. ತಾನಾಗಿಯೇ ಸತ್ತ ಪ್ರಾಣಿಯ ಮಾಂಸವನಾಐಗಲಿ ಕಾಡುಪ್ರಾಣಿಯು ಕೊಂದ ಪ್ರಾಣಿಯ ಮಾಂಸವನಾಐಗಲಿ ಎಂದೂ ತಿಂದದ್ದಿಲ್ಲ. ಙಾಲ್ಯ ಪ್ರಾಯದಿಂದ ದಿವಸ ಪರ್ಯಂತ ಅಶುದ್ಧ ಆಹಾರ ತಿಂದಿಲ್ಲ; ಅಂತಹ ಮಾಂಸವೂ ನನಐ ಙಾಯೊಳಕ್ಕೆ ಹೋಗಲಿಲ್ಲ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us