Bible Versions
Bible Books

Ezekiel 7:12 (KJV) King James Version

Versions

KNV   ಕಾಲವು ಬಂತು, ದಿನವು ಸವಿಾಪ ವಾಯಿತು; ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲ ದಿರಲಿ, ಮಾರುವವನು ದುಃಖಿಸದಿರಲಿ; ಯಾಕಂದರೆ ಎಲ್ಲಾ ಜನಸಮೂಹದ ಮೇಲೆ ರೌದ್ರವಿದೆ.
ERVKN   “ಆ ಶಿಕ್ಷೆಯ ಸಮಯವು ಘಂತು. ದಿವಸವು ಇಲ್ಲಿಯೇ ಇದೆ. ವಸ್ತುಗಳನುಐ ಕೊಂಡುಕೊಳ್ಳುವ ಜನರು ಸಂತೋಷಪಡಕೂಡದು. ವಸ್ತುಗಳನುಐ ಮಾರುವವರು ಮಾರುವದಕ್ಕೆ ದುಃಖಿಸಕೂಡದು. ಯಾಕೆಂದರೆ ಭಯಂಕರ ಶಿಕ್ಷೆಯು ಎಲ್ಲರಿಗೂ ಉಂಟಾಗುವುದು.
IRVKN   ಸಮಯ ಬಂದಿದೆ, ದಿನ ಸಮೀಪಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ,
ಮಾರುವವನು ದುಃಖಿಸದಿರಲಿ; ರೋಷಾಗ್ನಿಯು ಸಮೂಹದವರೆಲ್ಲರ ಮೇಲೆ ಹತ್ತಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us