Bible Versions
Bible Books

Ezekiel 7:27 (KJV) King James Version

Versions

KNV   ಅರಸನು ದುಃಖಿಸುವನು, ಪ್ರಧಾನನು ನಿರ್ಗತಿಕನಾ ಗುವನು; ದೇಶದ ಜನರ ಕೈಗಳು ತೊಂದರೆಗೊಳ್ಳು ವವು; ಅವರ ಮಾರ್ಗಗಳ ಪ್ರಕಾರ ಅವರ ಹಾಗೆಯೇ ಮಾಡುವೆನು; ಅವರ ನ್ಯಾಯಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು. ನಾನೇ ಕರ್ತನೆಂದು ಅವರಿಗೆ ತಿಳಿಯುವದು.
ERVKN   ಸತ್ತುಹೋದ ಜನರಿಗಾಗಿ ನಿಮ್ಮ ರಾಜನು ಗೋಳಾಡುವನು; ನಾಯಕನಿಗೆ ನಿರೀಕ್ಷೆಯು ಇಲ್ಲವಾಗುವುದು. ಸಾಮಾನ್ಯ ಜನರು ಭಯಗ್ರಸ್ತರಾಗುವರು. ಯಾಕೆಂದರೆ ನಾನು ಅವರ ನಡತೆಗೆ ತಕ್ಕಂತೆ ಅವರಿಗೆ ಮಾಡುವೆನು; ಅವರು ಙೇರೆಯವರಿಗೆ ನ್ಯಾಯ ತೀರಿಸಿದಂತೆ ನಾನು ಅವರಿಗೆ ನ್ಯಾಯ ತೀರಿಸುವೆನು. ನಾನೇ ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us