Versions
KNV ಈಗ ನಿನ್ನ ಮೇಲೂ ಅಂತ್ಯವು ಬಂದಿದೆ ಮತ್ತು ನನ್ನ ಕೋಪವನ್ನು ನಿನ್ನ ಮೇಲೆ ಕಳುಹಿಸುತ್ತೇನೆ; ನಿನ್ನ ಮಾರ್ಗಗಳ ಪ್ರಕಾರ ನಿನಗೆ ನ್ಯಾಯತೀರಿಸುತ್ತೇನೆ. ನಿನ್ನ ಎಲ್ಲಾ ಅಸಹ್ಯಗಳಿಗೋಸ್ಕರ ನಿನ್ನ ಮೇಲೆ ಮುಯ್ಯಿ ತೀರಿಸುವೆನು.
ERVKN ನಿನಐ ಅಂತ್ಯವು ಈಗ ಘರುವುದು. ನಿನಐ ಮೇಲೆ ನನಗೆ ಎಷ್ಟು ಕೋಪವಿದೆ ಎಂದು ನಾನು ತೋರಿಸುವೆನು. ನಿನಐ ದುಷ್ಕೃತ್ಯಗಳಿಗಾಗಿ ನಾನು ನಿನಐನುಐ ಶಿಕ್ಷಿಸುವೆನು. ನಿನಐ ಅಸಹ್ಯ ಕಾರ್ಯಗಳಿಗಾಗಿ ನಾನು ಪ್ರತೀಕಾರ ಮಾಡುವೆನು.