Bible Versions
Bible Books

Ezekiel 8:11 (KJV) King James Version

Versions

KNV   ಇದಲ್ಲದೆ ಇಸ್ರಾಯೇಲಿನ ಮನೆತನ ದವರಲ್ಲಿ ಎಪ್ಪತ್ತು ಮಂದಿಯೂ ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿ ದ್ದರು; ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾ ರತಿ ಇತ್ತು; ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು.
ERVKN   ನಾನು ಅಲ್ಲಿ ಶಾಫಾನನ ಮಗನಾದ ಯಾಜನ್ಯನು ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಚಿತ್ರಗಳ ಮತ್ತು ವಿಗ್ರಹಗಳ ಮುಂದೆ ನಿಂತಿರುವುದನುಐ ಕಂಡೆನು. ಪ್ರತಿಯೊಘ್ಬನು ಒಂದು ಧೂಪಾರತಿಯನುಐ ಹಿಡಿದುಕೊಂಡಿದ್ದನು. ಧೂಪದ ಹೊಗೆಯು ಆಕಾಶದವರೆಗೂ ಏರಿ ಹೋಗುತ್ತಿತ್ತು.
IRVKN   ಇಸ್ರಾಯೇಲ್ ವಂಶದ ಎಪ್ಪತ್ತು ಮಂದಿ ಹಿರಿಯರೂ ಮತ್ತು ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಚಿತ್ರಗಳ ಮುಂದೆ ನಿಂತಿದ್ದರು; ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us