Versions
KNV ಇವುಗಳನ್ನೆಲ್ಲಾ ಬಾಬೆಲಿನಿಂದ ಯೆರೂಸಲೇಮಿಗೆ ಸೆರೆಯವರ ಸಂಗಡ ಶೆಷ್ಬಚ್ಚರನು ತಕ್ಕೊಂಡು ಹೋದನು.
ERVKN ಒಟ್ಟು ಬೆಳ್ಳಿಬಂಗಾರದ ಪಾತ್ರೆಗಳು ಐದು ಸಾವಿರದ ನಾನೂರು. ಸೆರೆಯವರು ಬಾಬಿಲೋನ್ ನಗರವನ್ನು ಬಿಟ್ಟು ಜೆರುಸಲೇಮಿಗೆ ಹೊರಟಾಗ ಈ ವಸ್ತುಗಳೆಲ್ಲಾ ಶೆಷ್ಬಚ್ಚರನ ವಶದಲ್ಲಿದ್ದವು.
IRVKN ಬೆಳ್ಳಿಬಂಗಾರದ ಎಲ್ಲಾ ಸಾಮಾನುಗಳ ಒಟ್ಟು ಸಂಖ್ಯೆಯು ಐದು ಸಾವಿರದ ನಾನೂರು. ಶೆಷ್ಬಚ್ಚರನು ಸೆರೆಯಲ್ಲಿದ್ದವರನ್ನು ಬಾಬಿಲೋನಿನಿಂದ ಯೆರೂಸಲೇಮಿಗೆ ಕರೆದುಕೊಂಡು ಬಂದಾಗ ಈ ಎಲ್ಲಾ ಸಾಮಾನುಗಳನ್ನು ತೆಗೆದುಕೊಂಡು ಬಂದನು. PE