Versions
KNV ತೇಲ್ಮೆಲಹ ತೇಲ್ಹರ್ಷ ಕೆರೂಬದ್ದಾನ್ ಇಮ್ಮೇರ್ ಎಂಬುವ ಸ್ಥಳಗಳನ್ನು ಬಿಟ್ಟು ಬಂದವರಾರಂದರೆ, ದೆಲಾ ಯನ ಮಕ್ಕಳೂ ಟೋಬೀಯನ ಮಕ್ಕಳೂ ನೆಕೋದನ ಮಕ್ಕಳೂ--ಆರುನೂರ ಐವತ್ತೆರಡು ಮಂದಿಯು.
ERVKN This verse may not be a part of this translation
IRVKN ಉಳಿದ ತೇಲ್ಮೆಲಹ, ತೇಲ್ಹರ್ಷ, ಕೆರೂಬ್, ಅದ್ದಾನ್ ಮತ್ತು ಇಮ್ಮೇರ್ ಎಂಬ ಊರುಗಳಿಂದ ಬಂದವರಾಗಿ ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿದರು.