Bible Versions
Bible Books

Ezra 2:62 (KJV) King James Version

Versions

KNV   ಇವರು ವಂಶಾವಳಿಯ ಪ್ರಕಾರ ಲೆಕ್ಕಿಸ ಲ್ಪಟ್ಟವರಲ್ಲಿ ತಮ್ಮ ವಂಶಾವಳಿಯನ್ನು ಹುಡುಕಿದರು. ಅದು ಸಿಕ್ಕದೆಹೋದರಿಂದ ಅವರು ಅಶುದ್ಧ ರೆಂದು ಯಾಜಕ ಉದ್ಯೋಗದಿಂದ ತೆಗೆಯಲ್ಪಟ್ಟರು.
ERVKN   ಇವರು ಹುಡುಕಿದರೂ ತಮ್ಮ ವಂಶಾವಳಿ ಪತ್ರವನ್ನು ಕಂಡುಕೊಳ್ಳಲಾಗಲಿಲ್ಲ. ಆದ್ದರಿಂದ ಇವರು ಅಶುದ್ಧರೆಂದು ಪರಿಗಣಿಸಲ್ಪಟ್ಟು ಯಾಜಕತ್ವದಿಂದ ತಳ್ಳಲ್ಪಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us