Bible Versions
Bible Books

Ezra 2:69 (KJV) King James Version

Versions

KNV   ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸದ ಬೊಕ್ಕಸಕ್ಕೆ ಅರವ ತ್ತೊಂದು ಸಾವಿರ ಬಂಗಾರದ ಪವನಗಳನ್ನು ಐದು ಸಾವಿರ ವಿಾನಾ ತೂಕ ಬೆಳ್ಳಿಯನ್ನೂ ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು.
ERVKN   ದೇವಾಯಲ ಕಟ್ಟಲು ಅವರು ತಮ್ಮಿಂದ ಸಾಧ್ಯವಾದಷ್ಟು ಕಾಣಿಕೆಗಳನ್ನು ಕೊಟ್ಟರು. ಒಟ್ಟು ಐನೂರು ಕಿಲೋಗ್ರಾಂ ಬಂಗಾರ, ಮೂರು ಸಾವಿರ ಕಿಲೋಗ್ರಾಂ ಬೆಳ್ಳಿ, ನೂರು ಯಾಜಕರು ಧರಿಸಬೇಕಾದ ಬಟ್ಟೆಗಳನ್ನು ದಾನ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us