Bible Versions
Bible Books

Ezra 3:9 (KJV) King James Version

Versions

KNV   ಆಗ ಯೇಷೂವನೂ ಅವನ ಮಕ್ಕಳೂ ಅವನ ಸಹೋದರರೂ ಕದ್ಮೀಯೇಲನೂ ಅವನ ಮಕ್ಕಳೂ ಯೆಹೂದನ ಮಕ್ಕಳೂ ಹೇನಾದಾ ದನ ಮಕ್ಕಳೂ ಅವರ ಮಕ್ಕಳೂ ಅವರ ಸಹೋದರ ರಾದ ಲೇವಿಯರೂ ದೇವರ ಆಲಯದಲ್ಲಿರುವ ಕೆಲಸ ದವರನ್ನು ನಡಿಸಲು ಎದ್ದು ನಿಂತರು.
ERVKN   ದೇವಾಲಯವನ್ನು ಕಟ್ಟುವ ಕೆಲಸವನ್ನು ಮೇಲ್ವಿಚಾರಣೆ ಮಾಡಿದವರು ಕೆಳಕಂಡಂತಿರುವರು. ಯೇಷೂವನೂ ಅವನ ಮಕ್ಕಳೂ; ಕದ್ಮೀಯೇಲನು ಮತ್ತು ಅವನ ಮಕ್ಕಳು (ಇವರು ಯೆಹೂದ ಸಂತತಿಯವರು.); ಲೇವಿಯನಾದ ಹೇನಾದಾದನ ಗಂಡುಮಕ್ಕಳು ಮತ್ತು ಅವನ ಅಣ್ಣತಮ್ಮಂದಿರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us