Bible Versions
Bible Books

Ezra 4:7 (KJV) King James Version

Versions

KNV   ಆದರೆ ಅರ್ತಷಸ್ತನ ದಿವಸಗಳಲ್ಲಿ ಬಿಷ್ಲಾಮನೂ ಮಿತ್ರದಾತನೂ ಟಾಬೆಯೇಲನೂ ಮಿಕ್ಕಾದ ಅವರ ಜತೆಗಾರರೂ ಪಾರಸಿಯರ ಅರಸನಾದ ಆರ್ತಷಸ್ತನಿಗೆ ಒಂದು ಪತ್ರ ಬರೆದರು. ಬರೆದ ಪತ್ರವು ಅರಾಮ್ಯರ ಭಾಷೆಯಲ್ಲಿ ಟೀಕಿಸಲ್ಪಟ್ಟು, ಅರಾಮ್ಯರ ಅಕ್ಷರದಲ್ಲಿ ಬರೆಯಲ್ಪಟ್ಟಿತ್ತು.
ERVKN   ಅರ್ತಷಸ್ತನು ಪರ್ಶಿಯಾದ ರಾಜನಾದಾಗ ಬಿಷ್ಲಾಮ್, ಮಿತ್ರದಾತ್ ಮತ್ತು ಟಾಬೆಯೇಲ್ ಮೊದಲಾದವರು ಯೆಹೂದ್ಯರ ವಿರುದ್ಧವಾಗಿ ರಾಜನಿಗೆ ಆಪಾದನಾ ಪತ್ರವನ್ನು ಆರಮೇಯಿಕ್ ಭಾಷೆಯಲ್ಲಿಯೂ ಅದರ ಲಿಪಿಯಲ್ಲಿಯೂ ಬರೆದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us