Bible Versions
Bible Books

Ezra 5:12 (KJV) King James Version

Versions

KNV   ಆದರೆ ನಮ್ಮ ತಂದೆಗಳು ಪರಲೋಕದ ದೇವರಿಗೆ ಕೋಪವನ್ನು ಎಬ್ಬಿಸಿದ ತರುವಾಯ ಆತನು ಅವರನ್ನು ಬಾಬೆಲಿನ ಅರಸನಾಗಿದ್ದ ಕಸ್ದೀಯರ ದೇಶದವನಾದ ನೆಬೂಕ ದ್ನೆಚ್ಚರನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವನು ಆಲಯವನ್ನು ಹಾಳುಮಾಡಿ ಜನರನ್ನು ಬಾಬೆಲಿಗೆ ತಕ್ಕೊಂಡು ಹೋದನು.
ERVKN   ನಮ್ಮ ಪೂರ್ವಿಕರು ಪರಲೋಕದ ನಮ್ಮ ದೇವರನ್ನು ಸಿಟ್ಟಿಗೆಬ್ಬಿಸಿದರು. ಆಗ ಆತನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ನಮ್ಮ ಪೂರ್ವಿಕರನ್ನು ಕೊಟ್ಟುಬಿಟ್ಟನು. ನೆಬೂಕದ್ನೆಚ್ಚರನು ದೇವಾಲಯವನ್ನು ಹಾಳುಗೆಡವಿ ಜನರನ್ನು ಬಲವಂತದಿಂದ ಸೆರೆಯಾಗಿ ಬಾಬಿಲೋನಿಗೆ ಒಯ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us