Bible Versions
Bible Books

Ezra 5:8 (KJV) King James Version

Versions

KNV   ಅರಸನಾದ ದಾರ್ಯಾವೆಷನಿಗೆ ಸಮಸ್ತ ಸಮಾ ಧಾನವು. ಅರಸನಿಗೆ ತಿಳಿಯಬೇಕಾದದ್ದೇನಂದರೆ--ನಾವು ಯೆಹೂದ್ಯರ ದೇಶದಲ್ಲಿರುವ ಮಹಾದೇವರ ಆಲಯಕ್ಕೆ ಹೋದೆವು; ಅದು ದೊಡ್ಡ ಕಲ್ಲುಗಳಿಂದ ಕಟ್ಟಲ್ಪಟ್ಟಿದೆ; ಗೋಡೆಗಳ ಮೇಲೆ ತೊಲೆಗಳು ಹೊದಿಸ ಲ್ಪಟ್ಟಿವೆ; ಕೆಲಸವು ತೀವ್ರವಾಗಿ ನಡೆಯುತ್ತಾ ಅವರ ಕೈಗಳಲ್ಲಿ ವೃದ್ಧಿಯಾಗುತ್ತದೆ.
ERVKN   ರಾಜನೇ, ನಾವು ಯೆಹೂದ ಪ್ರಾಂತ್ಯವನ್ನು ಸಂದರ್ಶಿಸಿದ್ದೇವೆಂದು ನಿಮಗೆ ತಿಳಿಸುತ್ತೇವೆ. ಅಲ್ಲಿ ಮಹೋನ್ನತ ದೇವರ ಆಲಯವನ್ನು ನೋಡಿದೆವು. ಯೆಹೂದ ಪ್ರಾಂತ್ಯದ ಜನರು ದೊಡ್ಡ ಕಲ್ಲುಗಳಿಂದ ದೇವಾಲಯವನ್ನು ಕಟ್ಟುತ್ತಿದ್ದಾರೆ. ದೊಡ್ಡದೊಡ್ಡ ಮರದ ತೊಲೆಗಳನ್ನು ಗೋಡೆಯ ಮೇಲೆ ಕುಳ್ಳಿರಿಸಿದ್ದಾರೆ. ಯೆಹೂದ ಪ್ರಾಂತ್ಯದ ಜನರು ಜಾಗರೂಕತೆಯಿಂದಲೂ ತುಂಬ ಪ್ರಯಾಸದಿಂದಲೂ ಕಾರ್ಯವನ್ನು ನಡಿಸುತ್ತಿದ್ದಾರೆ. ಬಹಳ ವೇಗವಾಗಿ ಕೆಲಸ ಮುಂದುವರಿಯುತ್ತಿರುವದರಿಂದ ದೇವಾಲಯವು ಬೇಗನೆ ಸಂಪೂರ್ಣವಾಗಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us