Versions
KNV ಕರ್ತನ ಆಜ್ಞೆಗಳ ವಾಕ್ಯಗಳನ್ನೂ ಆತನು ಇಸ್ರಾ ಯೇಲಿಗೆ ಕೊಟ್ಟ ಕಟ್ಟಳೆಗಳನ್ನೂ ಬೋಧಿಸತಕ್ಕ ಶಾಸ್ತ್ರಿಯೂ ಯಾಜಕನೂ ಆದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರದ ಪ್ರತಿ ಏನಂದರೆ--
ERVKN ಎಜ್ರನು ಯಾಜಕನೂ ಬೋಧಕನೂ ಆಗಿದ್ದನು. ಯೆಹೋವನು ಇಸ್ರೇಲರಿಗೆ ಕೊಟ್ಟಿರುವ ಕಟ್ಟಳೆಗಳನ್ನು, ವಿಧಿಗಳನ್ನು ಅವನು ಚೆನ್ನಾಗಿ ಅಭ್ಯಾಸ ಮಾಡಿಕೊಂಡಿದ್ದನು. ರಾಜನಾದ ಅರ್ತಷಸ್ತನು ಅವನಿಗೆ ಕೊಟ್ಟಿದ್ದ ಪತ್ರದಲ್ಲಿ ಹೀಗೆ ಬರೆದಿತ್ತು: