Versions
KNV ನೀನು ನಿನ್ನ ಕೈಯಲ್ಲಿರುವ ನಿನ್ನ ದೇವರ ನ್ಯಾಯಪ್ರಮಾಣದ ಹಾಗೆ ಯೆಹೂದ ಮತ್ತು ಯೆರೂ ಸಲೇಮನ್ನು ಕುರಿತು ವಿಚಾರಿಸುವದಕ್ಕೂ
ERVKN ಎಜ್ರನೇ, ನಾನೂ ನನ್ನ ಏಳು ಮಂದಿ ಸಲಹೆಗಾರರೂ ನಿನ್ನನ್ನು ಯೆಹೂದಕ್ಕೆ ಮತ್ತು ಜೆರುಸಲೇಮಿಗೆ ಕಳುಹಿಸುತ್ತೇವೆ. ಅಲ್ಲಿ ನೀನೂ ನಿನ್ನ ಜನರೂ ದೇವರ ಕಟ್ಟಳೆಗಳಿಗೆ ವಿಧೇಯರಾಗಿರುವಂತೆ ನೋಡಿಕೊ. ಆ ಕಟ್ಟಳೆಗಳು ನಿನ್ನ ಬಳಿಯಲ್ಲಿ ಇವೆ.