Versions
KNV ಇವನು ಮೊದಲನೇ ತಿಂಗಳಿನ ಮೊದಲನೇ ದಿವಸದಲ್ಲಿ ಬಾಬೆಲಿನಿಂದ ಹೋಗುವು ದಕ್ಕೆ ಯತ್ನಿಸಿ ತನ್ನ ದೇವರ ಒಳ್ಳೇ ಕೈ ಅವನ ಮೇಲೆ ಇದ್ದದ್ದರಿಂದ ಅವನ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆರೂಸಲೇಮಿನಲ್ಲಿ ಬಂದು ಸೇರಿದನು.
ERVKN ಅವರು ಬಾಬಿಲೋನನ್ನು ಮೊದಲನೆಯ ತಿಂಗಳಿನ ಮೊದಲನೆಯ ದಿನದಂದು ಬಿಟ್ಟು ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಜೆರುಸಲೇಮನ್ನು ಸೇರಿದರು. ದೇವರಾದ ಯೆಹೋವನು ಎಜ್ರನ ಸಂಗಡವಿದ್ದನು.