Versions
KNV ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ಆತ್ಮನನ್ನು ಹೊಂದಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ? ಇಲ್ಲವೆ ಕೇಳಿ ನಂಬಿದ್ದ ರಿಂದಲೋ?
ERVKN ಈ ವಿಷಯವೊಂದನ್ನು ನನಗೆ ತಿಳಿಸಿರಿ: ನೀವು ಪವಿತ್ರಾತ್ಮನನ್ನು ಹೊಂದಿಕೊಂಡದ್ದು ಹೇಗೆ? ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದ ಹೊಂದಿಕೊಂಡಿರೊ? ಇಲ್ಲ! ಸುವಾರ್ತೆಯನ್ನು ಕೇಳಿ ಅದರಲ್ಲಿ ನಂಬಿಕೆಯಿಟ್ಟದ್ದರಿಂದಲೇ ಪವಿತ್ರಾತ್ಮನನ್ನು ಹೊಂದಿಕೊಂಡಿರಿ.