Bible Versions
Bible Books

Galatians 3:22 (KJV) King James Version

Versions

KNV   ಹಾಗಾದರೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡು ವದರಿಂದ ಉಂಟಾಗುವ ವಾಗ್ದಾನವು ನಂಬುವ ವರಿಗೇ ಕೊಡಲ್ಪಡುವಂತೆ ಎಲ್ಲರೂ ಪಾಪಕ್ಕೊಳ ಗಾಗಿದ್ದಾರೆಂದು ಬರಹವು ತೀರ್ಮಾನಿಸಿತು.
ERVKN   ಆದರೆ ಇದು ಸತ್ಯವಲ್ಲ. ಏಕೆಂದರೆ ಸಮಸ್ತವೂ ಪಾಪಕ್ಕೆ ಒಳಗಾಗಿದೆ ಎಂದು ಪವಿತ್ರ ಗ್ರಂಥ ಪ್ರಕಟಿಸುತ್ತದೆ. ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವವರಿಗೆ ಅವರ ನಂಬಿಕೆಯ ಆಧಾರದ ಮೇಲೆ ವಾಗ್ದಾನದ ಫಲವು ದೊರೆಯಬೇಕೆಂದೇ ಪವಿತ್ರ ಗ್ರಂಥವು ಹೀಗೆ ಪ್ರಕಟಿಸಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us