Bible Versions
Bible Books

Galatians 3:23 (KJV) King James Version

Versions

KNV   ಆದರೆ ನಂಬಿಕೆ ಬರುವದಕ್ಕೆ ಮೊದಲು, ತರು ವಾಯ ಪ್ರಕಟವಾಗಲಿರುವ ನಂಬಿಕೆಗೆ ವಶವಾಗು ವದಕ್ಕಾಗಿ ನಾವು ನ್ಯಾಯಪ್ರಮಾಣದ ಅಧೀನದಲ್ಲಿ ಇರಿಸಲ್ಪಟ್ಟಿದ್ದೆವು.
ERVKN   ನಂಬಿಕೆಯು ಬರುವುದಕ್ಕಿಂತ ಮೊದಲು ನಾವು ಧರ್ಮಶಾಸ್ತ್ರಕ್ಕೆ ಸೆರೆಯಾಳುಗಳಾಗಿದ್ದೆವು. ಬರಲಿದ್ದ ನಂಬಿಕೆಯ ಮಾರ್ಗವನ್ನು ದೇವರು ನಮಗೆ ತೋರಿಸಿಕೊಡುವ ತನಕ ನಮಗೆ ಸ್ವತಂತ್ರವಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us