Bible Versions
Bible Books

Galatians 3:3 (KJV) King James Version

Versions

KNV   ನೀವು ಇಷ್ಟು ಬುದ್ಧಿಯಿಲ್ಲ ದವರಾಗಿದ್ದೀರಾ? ಆತ್ಮನಿಗನುಸಾರವಾಗಿ ಪ್ರಾರಂಭಿಸಿ ಈಗ ಶಾರೀರಿಕ ರೀತಿಯಲ್ಲಿ ಪರಿಪೂರ್ಣರಾಗಬೇಕೆಂದಿ ದ್ದೀರಾ?
ERVKN   ಕ್ರಿಸ್ತನಲ್ಲಿಯ ನಿಮ್ಮ ಜೀವಿತವನ್ನು ಪವಿತ್ರಾತ್ಮನೊಂದಿಗೆ ಆರಂಭಿಸಿದಿರಿ. ಈಗ ಅದನ್ನು ನಿಮ್ಮ ಸ್ವಂತ ಶಕ್ತಿಯೊಂದಿಗೆ ಮುಂದುವರಿಸಲು ಪ್ರಯತ್ನಿಸುತ್ತೀರೋ? ಅದು ಬುದ್ಧಿಹೀನತೆ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us