Bible Versions
Bible Books

Galatians 3:5 (KJV) King James Version

Versions

KNV   ಆತನು ಆತ್ಮನನ್ನು ನಿಮಗೆ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸಿದನಲ್ಲಾ. ಹಾಗೆ ಮಾಡಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ ಇಲ್ಲವೆ ಕೇಳಿ ನಂಬಿದ್ದರಿಂದಲೋ?
ERVKN   ದೇವರು ಪವಿತ್ರಾತ್ಮನನ್ನು ಕೊಡುವುದು ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ? ದೇವರು ಮಹತ್ಕಾರ್ಯಗಳನ್ನು ಮಾಡುವುದು ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ? ಇಲ್ಲ! ಸುವಾರ್ತೆಯನ್ನು ಕೇಳಿ ಅದನ್ನು ನಂಬಿಕೊಂಡದ್ದರಿಂದ ದೇವರು ನಿಮಗೆ ಪವಿತ್ರಾತ್ಮನನ್ನು ಕೊಡುತ್ತಾನೆ ಮತ್ತು ಮಹತ್ಕಾರ್ಯಗಳನ್ನು ಮಾಡುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us