Bible Versions
Bible Books

Galatians 4:13 (KJV) King James Version

Versions

KNV   ನನ್ನ ಶರೀರಕ್ಕೆ ಅಸೌಖ್ಯವಿದ್ದದರಿಂದ ನಾನು ನಿಮ್ಮಲ್ಲಿದ್ದು ಮೊದಲನೆಯ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ.
ERVKN   ಮೊದಲು ನೀವು ನನಗೆ ಬಹು ಒಳ್ಳೆಯವರಾಗಿದ್ದಿರಿ. ನಾನು ನಿಮ್ಮ ಬಳಿಗೆ ಮೊದಲನೆ ಸಲ ಬಂದದ್ದು ನನ್ನ ಅನಾರೋಗ್ಯದ ನಿಮಿತ್ತವೆಂದು ನಿಮಗೆ ಗೊತ್ತಿದೆ. ನಾನು ನಿಮಗೆ ಸುವಾರ್ತೆಯನ್ನು ತಿಳಿಸಿದ್ದು ಆವಾಗಲೇ.
IRVKN   ನಾನು ದೈಹಿಕವಾಗಿ ಅಸ್ವಸ್ಥನಾಗಿದ್ದುದರಿಂದ ನಿಮ್ಮಲ್ಲಿದ್ದು ಮೊದಲನೆಯ ಬಾರಿಗೆ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us