Bible Versions
Bible Books

Galatians 4:19 (KJV) King James Version

Versions

KNV   ನನ್ನ ಚಿಕ್ಕ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಿಮಗೋಸ್ಕರ ತಿರಿಗಿ ಪ್ರಸವ ವೇದನೆಪಡುತ್ತೇನೆ.
ERVKN   ನನ್ನ ಪ್ರಿಯ ಮಕ್ಕಳೇ, ಪ್ರಸವವೇದನೆಪಡುವ ತಾಯಿಯಂತೆ ನಾನು ನಿಮ್ಮ ವಿಷಯದಲ್ಲಿ ನೋವುಳ್ಳವನಾಗಿದ್ದೇನೆ. ನೀವು ನಿಜವಾಗಿಯೂ ಕ್ರಿಸ್ತನಂತಾಗುವ ತನಕ ನನಗೆ ನೋವಿರುತ್ತದೆ.
IRVKN   1 ಕೊರಿ 4:15, ಫಿಲೆ. 10 ನೋಡಿರಿ ನನ್ನ ಪ್ರಿಯರಾದ ಮಕ್ಕಳೇ, ರೋಮಾ. 8:10, 2 ಕೊರಿ 13:5 ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಾನು ನಿಮಗಾಗಿ ಪ್ರಸವವೇದನೆ ಪಡುತ್ತಿರುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us